Advertisement
ವೆದರ್ ಮಿರರ್

WeatherMirror | 24-09-2023 | ರಾಜ್ಯಾದ್ಯಂತ ಮೋಡ ಕವಿದ ವಾತಾವರಣ-ತುಂತುರು ಮಳೆ |

Share

25.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಕಡಿಮೆ ಇರಬಹುದು.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ಗಾಳಿಯ ಒತ್ತಡ (ಮುಂಗಾರು) ತೀರಾ ದುರ್ಬಲಗೊಂಡಿದ್ದರಿಂದ ಹಾಗೂ ವಾತಾವರಣದ ಅಧಿಕ ಉಷ್ಣತೆಯಿಂದಾಗಿ ಪೂರ್ವ ದಿಕ್ಕಿನಿಂದ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 hour ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

2 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

2 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

2 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

3 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

23 hours ago