#WeatherMirror | 25-09-2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ | ಬೆಂಗಳೂರು ಭಾರೀ ಮಳೆಯ ಸಾಧ್ಯತೆ |

September 25, 2023
2:27 PM
ಕರಾವಳಿ ಪ್ರದೇಶದ ಅಲ್ಲಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.

26.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು – ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಭಾರೀ ಮಳೆಯ ಸಾಧ್ಯತೆ ಇದೆ.ರಾಜ್ಯದ ಈಗಿನ ಮಳೆಯ ವಾತಾವರಣವು ಒಕ್ಟೊಬರ್ ಮೊದಲ ವಾರದ ತನಕವೂ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror