ವೆದರ್‌ ಮಿರರ್‌ | 27-09-2023 | ರಾಜ್ಯದ ಅಲ್ಲಲ್ಲಿ ಮಳೆ |ಅಕ್ಟೋಬರ್‌ ನಲ್ಲಿ ಹಿಂಗಾರು ಮಳೆಯ ಪ್ರವೇಶ |

September 27, 2023
12:55 PM
28.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಹಾಗೂ ಉಡುಪಿಯ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗಿನ ತಲಕಾವೇರಿ, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಅ. 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಸಾಧ್ಯತೆ ಇದೆ. ಹಿಂಗಾರು ಸಾಮಾನ್ಯವಾಗಿರುವ ವರದಿಗಳು ಬರುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror