ವೆದರ್‌ ಮಿರರ್‌ | 03.10.2023 | ಇಂದಿನ ಹವಾಮಾನ ವರದಿ ಹೀಗಿದೆ..

October 3, 2023
3:59 PM

04.0.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ – ಗೋವಾ – ಬೆಳಗಾವಿ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ, ಧಾರವಾಡ, ಗದಗ, ಬೆಳಗಾವಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ.

ಇನ್ನೆರಡು ದಿನಗಳಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿಯಲಿದ್ದು, ಅ. 8ರ ನಂತರ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಹಿಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror