ವೆದರ್‌ ಮಿರರ್‌ | 7-10-2023 | ಸುಬ್ರಹ್ಮಣ್ಯ , ಧರ್ಮಸ್ಥಳ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

October 7, 2023
1:09 PM
08.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಬಿಸಿಲು, ಮೋಡ ಹಾಗೂ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಸಹ ಬಿಸಿಲು, ಮೋಡದ ವಾತಾವರಣ ಇರಲಿದ್ದು, ಮಂಗಳೂರು ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ ಮೋಡದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಇದೆ.
ಒಕ್ಟೊಬರ್ 8ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror