Advertisement
ವೆದರ್ ಮಿರರ್

Weather Mirror | ರಾಜ್ಯದ ಹಲವೆಡೆ ಮಳೆ ಸಾಧ್ಯತೆ

Share
17.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಸಾಧಾರಣ, ಆಗುಂಬೆ ಭಾರಿ ಮಳೆಯ ಮಳೆಯ ಮುನ್ಸೂಚನೆ ಇದೆ.
ದ. ಕ.ದ  ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಪುತ್ತೂರು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಮಗಳೂರು, ಹೊರನಾಡು, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಕೊಲ್ಲೂರು, ಸಾಗರ, ಸಿದ್ಧಾಪುರ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಯಾದಗಿರಿ, ಕಲಬುರ್ಗಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಗದಗ, ಹಾಸನ, ತುಮಕೂರು, ಬೆಂಗಳೂರು, ಕೋಲಾರ, ರಾಮನಗರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

6 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago