26.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ.ಈಗಿನ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಶ್ಕ ಗಾಳಿಯು ಇನ್ನೆರಡು ದಿನಗಳಲ್ಲಿ ಬದಲಾಗುವ ಸಾಧ್ಯತೆ ಇದೆ.
ಅಕ್ಟೊಬರ್ 28ರಿಂದ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಪುನರಾರಂಭವಾಗುವ ಲಕ್ಷಣಗಳಿವೆ. ಆದರೆ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಒಂದೆರಡು ದಿನಗಳ ಕಾಲ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…