Advertisement
ವೆದರ್ ಮಿರರ್

ವೆದರ್‌ ಮಿರರ್‌ | 07.11.2023 | ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ | ನ. 10 ರಿಂದ ಮಳೆ ಕ್ಷೀಣ

Share

08.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಹಾಗೂ ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ನ.9ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ನ.10ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ನ. 8ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಲಿದ್ದು, ಅದು ಪಶ್ಚಿಮಕ್ಕೆ ಚಲಿಸುತ್ತಿದ್ದಂತೆಯೇ ಮಳೆಯೂ ಕಡಿಮೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 hour ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

3 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

4 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

15 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago