ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಧರ್ಮಸ್ಥಳ, ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು, ಬಂಟ್ವಾಳ, ಕನ್ಯಾನ, ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕರ್ನಾಟಕದ ಹೆಚ್ಚಿನ ಎಲ್ಲಾ ಭಾಗಗಳಲ್ಲಿಯೂ ಮೋಡದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…