27.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು,ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಬೀದರ್ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಮುಂಗಾರಿನಂತೆ ಹಿಂಗಾರು ದುರ್ಬಲತೆ ಮುಂದುವರಿಯಲಿದೆ. ನ. 28ರ ಅಂದಾಜು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …