06.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Advertisement
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
Advertisement
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಆಂದ್ರಾಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತವು ಈಗಾಗಲೇ ಭೂಪ್ರವೇಶಿಸಿದ್ದು, ಇನ್ನೂ 2 ದಿನಗಳ ಕಾಲ ತನ್ನ ಪ್ರಭಾವ ಬೀರುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಡಿ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement