Advertisement
ವೆದರ್ ಮಿರರ್

ವೆದರ್‌ ಮಿರರ್|‌ 06.12.2023 | ರಾಜ್ಯಾದ್ಯಂತ ಬಿಸಿಲು | ಡಿ.8ರಂದು ಕೆಲವು ಕಡೆ ಮಳೆ |

Share

07.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ.

ಕೊಡಗು ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಗದಗದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇದರಿಂದ ತಕ್ಷಣ ಪರಿಣಾಮ ಇಲ್ಲದಿದ್ದರೂ ಡಿ.8 ಹಾಗೂ 9ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಹಿಂಗಾರು(ಗುಡುಗು ಸಹಿತ) ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

6 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

8 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

20 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

20 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago