11.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಸೋಮವಾರಪೇಟೆ, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಡಿ. 15ರಿಂದ ಮತ್ತೆ ಮೂರು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw