ವೆದರ್‌ ಮಿರರ್‌ | 17.12.2023 | ರಾಜ್ಯದ ಹಲವೆಡೆ ಮೋಡ ಹಾಗೂ ಮಳೆಯ ಮುನ್ಸೂಚನೆ

December 17, 2023
11:22 AM
18.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶ್ರೀಲಂಕಾ ಪಶ್ಚಿಮ ಕರಾವಳಿ ದಾಟಿ ಅರಬ್ಬಿ ಸಮುದ್ರದಲ್ಲಿ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಈಗಿನ ಮೋಡದ ವಾತಾವರಣದ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror