19.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು, ಬಂಟ್ವಾಳ, ಕನ್ಯಾನ, ಪೈವಳಿಕೆ ಮತ್ತು ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಮುನ್ಸೂಚನೆ ಇದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?