Advertisement
ಸುದ್ದಿಗಳು

ವೆದರ್‌ ಮಿರರ್‌ | 20.12.2023 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ

Share

21.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಣ ಹವೆ ಮುಂದುವರಿಯಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, ಒಣ ಹವೆ ಮುಂದುವರಿಯಲಿದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. ಕ್ರಮೇಣ ಛಳಿಯೂ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

3 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

4 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

5 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

5 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago