Advertisement
ವೆದರ್ ಮಿರರ್

ವೆದರ್‌ ಮಿರರ್‌ | 21.12.2023 | ರಾಜ್ಯಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಕೆ

Share

22.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆಯೂ ಇದೆ.

ಅರಬ್ಬಿ ಸಮುದ್ರದಲ್ಲಿ ಗಾಳಿಯ ಅನಿಶ್ಚಿತ, ಅನಿಯಮಿತ ದಿಕ್ಕಿನ ಚಲನೆಯಿಂದಾಗಿ ಈಗಿನ ಮೋಡದ ವಾತಾವರಣವು ಇನ್ನೂ ಒಂದೆರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

5 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

6 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

12 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

12 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

20 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

20 hours ago