Advertisement
ವೆದರ್ ಮಿರರ್

ವೆದರ್‌ ಮಿರರ್‌ | 31.12.2023 | ರಾಜ್ಯಾದ್ಯಂತ ಒಣಹವೆ | ಜ.3ರಂದು ಮಳೆ ಸಾಧ್ಯತೆ|

Share

01.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಜ. 1ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜ. 3 ಅಥವಾ 4ರಂದು ಮಹಾರಾಷ್ಟ್ರ ಕರಾವಳಿ ಸಮೀಪ ತಲಪುವ ನಿರೀಕ್ಷೆಯಿದೆ. ಜ.3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

9 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

22 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

22 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

22 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

23 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

23 hours ago