08.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ದಕ್ಷಿಣ ಕನ್ನಡ – ಕಾಸರಗೋಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…