ವೆದರ್‌ ಮಿರರ್‌ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

January 9, 2024
11:08 AM

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಭೂಮಿ ಕಡೆಗೆ ಬೀಸುತ್ತಿರುವ ಗಾಳಿಯು ಕ್ಷೀಣಿಸಲಿದ್ದು, ಜ.10ರಿಂದ ರಾಜ್ಯದಾದ್ಯಂತ ಮೋಡದ ಪ್ರಮಾಣವೂ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror