ವೆದರ್‌ ಮಿರರ್‌ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : Advertisement ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ … Continue reading ವೆದರ್‌ ಮಿರರ್‌ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ