Advertisement
ವೆದರ್ ಮಿರರ್

ವೆದರ್‌ ಮಿರರ್‌ | 18.02.2024 | ರಾಜ್ಯದ ವಿವಿದೆಡೆ ಮೋಡದ ವಾತಾವರಣ | ಸದ್ಯಕ್ಕಿಲ್ಲ ಮಳೆ

Share

19.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಫೆ. 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮಳೆಯ ಸಾಧ್ಯತೆ ಕಡಿಮೆ ಅಂತಿದ್ದರೂ ಫೆ. 22ರ ನಂತರ ಸರಿಯಾದ ಮಾಹಿತಿ ಸಿಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

19 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

19 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

19 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago