ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತವು ಈಗಿನ ಪ್ರಕಾರ ನ.23ರಂದು ಶ್ರೀಲಂಕಾ ಪ್ರವೇಶಿಸಲಿದೆ.
ನ.24 ರಂದು ತಮಿಳುನಾಡು ಪ್ರವೇಶಿಸಿ ತಮಿಳುನಾಡಿನಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ನ.25 ಮತ್ತು ನ. 26 ರಂದು ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಂತಾಮಣಿ, ತುಮಕೂರು, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಂಡಮಾರುತವು ಮುಂದೆ ತೆಲಂಗಾಣಕ್ಕೆ ಪ್ರವೇಶಿಸುವ ಮುನ್ಸೂಚನೆ ಇದೆ.
ಚಂಡಮಾರುತವು ಕೇರಳ, ದ. ಕ. ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಅಷ್ಟೇನು ಪ್ರಭಾವ ಇಲ್ಲದಿದ್ದರೂ ನ.25ರಿಂದ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆ ಇರಬಹುದು. ಹೆಚ್ಚಿನ ವಿವರಗಳನ್ನು ಆಯಾ ದಿನಗಳಲ್ಲಿ ನೀಡಲಾಗುವುದು.
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…