ವೆದರ್‌ ಮಿರರ್‌ | 25.03.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ

March 25, 2024
12:23 PM

26.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಾ. 26ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಸೀಮಿತ ಪ್ರದೇಶಗಳಲ್ಲಿ ಇರಬಹುದು. ದೊಡ್ಡ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಬೇಸಿಗೆ ಮಳೆಯ ಮುನ್ಸೂಚನೆ ತೀವ್ರ ವೇಗದಲ್ಲಿ ಬದಲಾಗುತ್ತಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror