ವೆದರ್‌ ಮಿರರ್‌ | 30.3.2024 | ರಾಜ್ಯದ ಹಲವೆಡೆ ತುಂತುರು ಮಳೆ ಸಾಧ್ಯತೆ

March 30, 2024
11:30 AM

31.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನದ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಎ.6ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group