ವೆದರ್‌ ಮಿರರ್‌ | 01.04.2024 |ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣದ ಮುನ್ಸೂಚನೆ |

April 1, 2024
2:12 PM
02.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 6ರಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಅಲ್ಲಲ್ಲಿ ಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror