ವೆದರ್‌ ಮಿರರ್‌ | 9.04.2024 | ರಾಜ್ಯದ ಕೆಲವೆಡೆ ತುಂತುರು ಮಳೆ ಮುನ್ಸೂಚನೆ | ಎ.17ರ ನಂತರ ಕರಾವಳಿ ಭಾಗಗಳಲ್ಲಿ ಮಳೆ ಸಾಧ್ಯತೆ

April 9, 2024
2:27 PM

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

ಕೊಡಗು, ಹಾಸನ, ಶಿವಮೊಗ್ಗ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನಲ್ಲಿ ಉಂಟಾದ ಮೋಡಗಳು ಪೂರ್ವಕ್ಕೆ ಸಂಚರಿಸುವ ಸಾಧ್ಯತೆ ಇದ್ದು, ದಾವಣಗೆರೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಎ.12ರ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದ್ದು, ಎ. 17ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಬೇಸಿಗೆ ಮಳೆಯ ವಾತಾವರಣವು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವುದನ್ನು ಗಮನಿಸಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror