ವೆದರ್‌ ಮಿರರ್‌ |13.04.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

April 13, 2024
1:43 PM

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಧರ್ಮಸ್ಥಳ, ಚಾರ್ಮಾಡಿ, ಕಾರ್ಕಳ ಸುತ್ತಮುತ್ತ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ, ಸಕಲೇಶಪುರ ಸುತ್ತಮುತ್ತ ಸಾಮಾನ್ಯ, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಅಲ್ಲಲ್ಲಿ ಉತ್ತಮ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,, ದಾವಣಗೆರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಎ.14 ರಿಂದ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು ಎ.18ರಿಂದ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ (ದಕ್ಷಿಣ ಕನ್ನಡ ಹಾಗೂ ಉಡುಪಿ) ಎ.20ರಿಂದ ಹೆಚ್ಚು ವ್ಯಾಪ್ತಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror