21.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಈಗಾಗಲೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆಯ ಹಲವು ಭಾಗಗಳಲ್ಲಿ, ಚಿತ್ರದುರ್ಗ ಒಂದೆರಡು ಕಡೆ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎ. 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮತ್ತೆ ಮುಂದಿನ 2 ಅಥವಾ 3 ದಿನಗಳಲ್ಲಿ ಅದೂ ಕಡಿಮೆಯಾಗುವ ಲಕ್ಷಣಗಳಿವೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…