03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಈಗಿನ ಅಧಿಕ ಉಷ್ಣತೆ ಇನ್ನೂ 2 ರಿಂದ 3 ದಿವಸಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಹೆಚ್ಚಿನ ಭಾಗಗಳಲ್ಲಿ 40 ಡಿಗ್ರಿಗಿಂತಲೂ ಅಧಿಕ ತಾಪಮಾನ ದಾಖಲಾಗಿದೆ.
ಈಗಿನಂತೆ ರಾಜ್ಯದಲ್ಲಿ ಮೇ 6 ರಿಂದ ಆರಂಭವಾಗುವ ಪೂರ್ವ ಮುಂಗಾರು ಮಳೆಯು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಅಧಿಕವಾಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…