Advertisement
ವೆದರ್ ಮಿರರ್

ವೆದರ್‌ ಮಿರರ್‌ | 22.05.2024 | ಇಂದೂ ರಾಜ್ಯದೆಲ್ಲೆಡೆ ಉತ್ತಮ ಮಳೆ ಮುನ್ಸೂಚನೆ | ಮೇ 25ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ.

Share

23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣದ ಮಂಗಳೂರು ಹಾಗೂ ಕೇರಳ ಗಡಿಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ ಇರಬಹುದು) ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮೇ 23ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸಿ ಮೇ 26 ಅಥವಾ 27ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

ಈಗಿನಂತೆ ಮೇ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಂಚಗವ್ಯ ಚಿಕಿತ್ಸೆ… | ಏನಿದು ಪಂಚಗವ್ಯ…? | ಈ ಚಿಕಿತ್ಸೆ ಪರಿಣಾಮಕಾರಿ ಹೇಗೆ..?

ಪಂಚಗವ್ಯ ಚಿಕಿತ್ಸೆ ಎಂದರೆ ಏನು..? ಇದರ ಪ್ರಯೋಜನ ಏನು..?

12 hours ago

Karnataka Weather | 15-06-2024 | ಕೆಲವು ಕಡೆ ತುಂತುರು ಮಳೆ | ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚನೆ |

ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ…

19 hours ago

ಕೇರಳದಲ್ಲಿ ಲಘು ಭೂಕಂಪ | ಬೆಳ್ಳಂಬೆಳಗ್ಗೆ ಭಯಭೀತಗೊಂಡು ಮನೆಯಿಂದ ಹೊರ ಬಂದ ಜನ |

ಕೇರಳದ ತ್ರಿಶೂರ್(Trishur) ಮತ್ತು ಪಾಲಕ್ಕಾಡ್(Palakhad) ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಲಘು ಭೂಕಂಪನವಾಗಿದೆ(LIGHT EARTHQUAKE).…

22 hours ago

ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು | ಉಡುಪಿಯ ಈ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ..!

ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ…

22 hours ago

ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ | ಕೃಷಿ ಸಚಿವ ಎಂ.ಬಿ ಪಾಟೀಲ್

ನಟ ದರ್ಶನ್‌(Actor Darshan) ಅವರನ್ನು  ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು.…

23 hours ago

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra…

23 hours ago