ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.
ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.
ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.
ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…