Advertisement
ಸುದ್ದಿಗಳು

ಹವಾಮಾನ ವರದಿ | 02.06.2024 | ಹಲವು ಕಡೆ ಉತ್ತಮ ಮಳೆ ಸಾಧ್ಯತೆ | ಜೂ.6ರಿಂದ ಉತ್ತಮ ಮಳೆ ನಿರೀಕ್ಷೆ

Share

03.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಾವಣಗೆರೆ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುಂಗಾರು ದುರ್ಬಲಗೊಂಡಿದ್ದು, ಮೇ 5ರಂದು ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮೇ 6ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

15 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago