Advertisement
ವೆದರ್ ಮಿರರ್

ಹವಾಮಾನ ವರದಿ | 03.06.2024 | ರಾಜ್ಯದ ಹಲವೆಡೆ ಮಳೆ | ಜೂ.5ರಿಂದ ಕರಾವಳಿಯಲ್ಲಿ ಮತ್ತೆ ಬಿರುಸಿನ ಮಳೆ ಆರಂಭ ಸಾಧ್ಯತೆ

Share

04.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಈಗಿನಂತೆ ಜೂ. 5 ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗದ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

1 hour ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

5 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

5 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

17 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago