Advertisement
ವೆದರ್ ಮಿರರ್

Karnataka Weather |07.06.2024 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ |

Share

08.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಇವತ್ತು ಸಂಜೆ ಅಥವಾ ರಾತ್ರಿಯಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜೂ.8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೆ, ಜೂ.10ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಮುಂದುವರಿದರೂ ಜೂ. 10ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

4 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

13 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

14 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

21 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

22 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

22 hours ago