13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಜೂ.13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಳ್ಳುವ ಮುನ್ಸೂಚನೆ ಇದ್ದು, ಜೂ. 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…