Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

November 27, 2020
11:58 AM
28.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಪಾವಗಢ, ಚಿತ್ರದುರ್ಗ (ಚಳ್ಳಕೆರೆ ಸುತ್ತಮುತ್ತ), ಬಳ್ಳಾರಿ, ಉತ್ತರ ದಾವಣಗೆರೆ (ಹರಪನಹಳ್ಳಿ ಸುತ್ತಮುತ್ತ), ಗದಗ ಮತ್ತು ಉತ್ತರ ಹಾವೇರಿ (ಹಾವೇರಿ ಸುತ್ತಮುತ್ತ) ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದ. ಕ., ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಪೂರ್ವ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ  ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror