Advertisement
ವೆದರ್ ಮಿರರ್

ಹವಾಮಾನ ವರದಿ | 17.07.2024 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ | ಜು.20ರಿಂದ ಕೇರಳದಲ್ಲಿ ಮುಂಗಾರು ದುರ್ಬಲ ಸಾಧ್ಯತೆ

Share

18.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಪ್ರಕರಣಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement

ಚಾಮರಾಜನಗರ, ಕೋಲಾರ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಜುಲೈ 20ರಿಂದ ಕೇರಳದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿರುವುದರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು…

6 hours ago

ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ  ಕೇಂದ್ರ ಸರ್ಕಾರ  ಚಾಲನೆ |

 ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ  ದೇಶಾದ್ಯಂತ ಸ್ವಚ್ಛತೆಯೇ  ಸೇವೆ ಅಭಿಯಾನವನ್ನು…

6 hours ago

ಉದ್ಯೋಗ ಮಾಹಿತಿಯ ಸೇವೆ | ಪುತ್ತಿಲ ಪರಿವಾರದಿಂದ ಯುವಕರಿಗೆ ಉದ್ಯೋಗದ ದಾರಿ |

ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಕಳೆದ ಕೆಲವು ಸಮಯಗಳಿಂದ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಮಾರ್ಚ್‌…

1 day ago

ಹವಾಮಾನ ವರದಿ | 12.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

13.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಧರ್ಮಕ್ಕೆ ಸಿಗುವುದಾದರೆ ಇರಲಿ ಎಂಬ ಮನೋಭಾವ

ದುಡ್ಡು ಕೊಡದೆ ಸಿಗುತ್ತದೆಂದಾದರೆ ತಾನೆಷ್ಟು ತೆಗೆದುಕೊಳ್ಳಬೇಕು? ತನಗೆಷ್ಟು ಬೇಕು? ಎಂಬುದರ ವಿವೇಚನೆ ಬೇಕು.

2 days ago

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ…

2 days ago