Advertisement
ಸುದ್ದಿಗಳು

ಹವಾಮಾನ ವರದಿ | 27.07.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ

Share
28.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜುಲೈ 31ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಆ.3ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮತ್ತು ಆ. 4 ಅಥವಾ 5ರ ನಂತರ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಈ ಸಮಯದಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

1 hour ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

2 hours ago