30.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಬಂಗಾಳಕೊಲ್ಲಿಯಲ್ಲಿ ಹೊಸದಾಗಿ ಉಂಟಾದ ವಾಯುಭಾರ ಕುಸಿತವು ಇನ್ನೂ ಶ್ರೀಲಂಕಾ ಮತ್ತು ಸುಮಾತ್ರ ಮಧ್ಯದಲ್ಲಿ ಇದೆ. ಈಗಿನ ಪ್ರಕಾರ ನಾಳೆ ಅಂದರೆ ನ.30 ನೇ ತಾರೀಕಿನಂದು ಶ್ರೀಲಂಕಾ ಕರಾವಳಿಗೆ ತಲಪುವ ಮುನ್ಸೂಚನೆ ಇದೆ.
ಆಗುಂಬೆ, ಚಿಕ್ಕಮಗಳೂರು, ಸಕ್ಲೇಶ್ಪುರ, ಮಡಿಕೇರಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದ. ಕ. ದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು ಭಾಗಗಳಲ್ಲಿಯೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಹಾಸನ, ತುಮಕೂರು, ಪಾವಗಢ, ಬೆಂಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಭಟ್ಕಳ,ಕೊಲ್ಲೂರು, ಸಿದ್ಧಾಪುರ, ಸಾಗರ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…