ಹವಾಮಾನ ವರದಿ |03.08.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ |

August 4, 2024
1:58 PM
04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಮಧ್ಯ ಬಿಡುವಿನ ಹೊತ್ತು ಹೆಚ್ಚಿರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಮಳೆ ಜಾಸ್ತಿ ಇರಬಹುದು.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆ.6ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಆ. 8ರಿಂದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.  ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಆ.4ರಿಂದ ಅಲ್ಲಲ್ಲಿ ಉತ್ತಮ ಮತ್ತು ಜು. 6ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror