Advertisement
ವೆದರ್ ಮಿರರ್

Weather Mirror | ರಾಜ್ಯದಲ್ಲಿ ಮುಂದುವರಿಯಲಿದೆ ಒಣಹವೆ

Share

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಶ್ರೀಲಂಕಾ ಕರಾವಳಿ ದಾಟಿ ತಮಿಳುನಾಡು ಕರಾವಳಿ ತೀರಕ್ಕೆ ಬರುವ ಮುನ್ಸೂಚನೆ ಇದೆ.

 

2.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು ಹಾಗೂ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

 

ಈಗಿನ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದಿಂದ ಮಡಿಕೇರಿ, ಆಗುಂಬೆ, ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಡಿಸೆಂಬರ್ 4ನೇ ತಾರೀಕಿನಿಂದ 2 ದಿವಸಗಳ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಈ ಮುನ್ಸೂಚನೆ ಬದಲಾಗುವ ಸಾಧ್ಯತೆ ಇದೆ. ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

6 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

14 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

18 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 days ago