ಹವಾಮಾನ ವರದಿ | 26.08.2024 | ರಾಜ್ಯದ ಹಲವೆಡೆ ಉತ್ತಮ ಮಳೆ ಸಾಧ್ಯತೆ

August 26, 2024
3:42 PM

27.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ ಕೊನೆಯ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಲೆನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆ ಮುಂದುವರಿಯಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಗುಜರಾತ್ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸುತ್ತಿದ್ದು ಆ.29 ಅಥವಾ 30ರಂದು ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಗುಜರಾತ್ ನಾದ್ಯಂತ ಭಾರಿ ಮಳೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror