Weather Mirror: ಕರಾವಳಿ ತೀರಕ್ಕೆ ತಲುಪಿದ “ಬುರವಿ” ಚಂಡಮಾರುತ

December 3, 2020
10:51 AM

“ಬುರೆವಿ” ಚಂಡಮಾರುತವು ದಕ್ಷಿಣ ತಮಿಳುನಾಡು ಕರಾವಳಿ ತೀರಕ್ಕೆ ತಲುಪಿರುತ್ತದೆ.

4.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. ಹಾಗೂ ಕಾಸರಗೋಡು ಜಿಲ್ಲೆಗಳಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಡಿಕೇರಿ, ಆಗುಂಬೆ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆ ಯಂತೆ ಮುಂದಿನ 6ನೇ ತಾರೀಕಿನವರೆಗೆ ಮಡಿಕೇರಿ, ಆಗುಂಬೆ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror