Advertisement
ವೆದರ್ ಮಿರರ್

Weather Mirror | ಶಿಥಿಲಗೊಳ್ಳತೊಡಗಿದ ಬುರವಿ ಚಂಡಮಾರುತ

Share

“ಬುರವಿ” ಚಂಡಮಾರುತವು ಶಿಥಿಲಗೊಳ್ಳಲು ಪ್ರಾರಂಭವಾಗಿದೆ. ಆದರೆ ಅದರ ಪರಿಣಾಮ ಈಗಿನ ಪ್ರಕಾರ 9ನೇ ತಾರೀಕಿನವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.

5.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಆಗುಂಬೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮಡಿಕೇರಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದ. ಕ., ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಆಗುಂಬೆ ಸಾಧಾರಣ ಮಳೆ ಇರುವುದರಿಂದ ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ.

 

ಚಾಮರಾಜನಗರ, ರಾಮನಗರ, ದಕ್ಷಿಣ ಬೆಂಗಳೂರು, ಕೋಲಾರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

12 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago