ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ

November 24, 2024
12:05 PM

25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.26ರಂದು ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಸಾಗಿ ಬರಲಿದ್ದು, ಮುಂದೆ ತಮಿಳುನಾಡು, ಆಂಧ್ರಾ, ಒಡಿಶಾ ಕರಾವಳಿಯ ಬಳಿ ಸಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿವೆ.

ಉತ್ತರ ಭಾರತ ಕಡೆಯಿಂದ ಶೀತ ಹಾಗೂ ಒಣ ಹವೆ ದಕ್ಷಿಣ ಭಾರತದ ಕಡೆ ಬೀಸಲು ಆರಂಭವಾಗಿದ್ದರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ.

ಈಗಿನಂತೆ ನ.25ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಇದರೊಂದಿಗೆ ಈ ಸಾಲಿನ ಹಿಂಗಾರು ಮಳೆಯೂ ಕೊನೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror