25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.26ರಂದು ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಸಾಗಿ ಬರಲಿದ್ದು, ಮುಂದೆ ತಮಿಳುನಾಡು, ಆಂಧ್ರಾ, ಒಡಿಶಾ ಕರಾವಳಿಯ ಬಳಿ ಸಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿವೆ.
ಉತ್ತರ ಭಾರತ ಕಡೆಯಿಂದ ಶೀತ ಹಾಗೂ ಒಣ ಹವೆ ದಕ್ಷಿಣ ಭಾರತದ ಕಡೆ ಬೀಸಲು ಆರಂಭವಾಗಿದ್ದರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ. ಈಗಿನಂತೆ ನ.25ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಇದರೊಂದಿಗೆ ಈ ಸಾಲಿನ ಹಿಂಗಾರು ಮಳೆಯೂ ಕೊನೆಯಾಗಬಹುದು.ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…