25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.26ರಂದು ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಸಾಗಿ ಬರಲಿದ್ದು, ಮುಂದೆ ತಮಿಳುನಾಡು, ಆಂಧ್ರಾ, ಒಡಿಶಾ ಕರಾವಳಿಯ ಬಳಿ ಸಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿವೆ.
ಉತ್ತರ ಭಾರತ ಕಡೆಯಿಂದ ಶೀತ ಹಾಗೂ ಒಣ ಹವೆ ದಕ್ಷಿಣ ಭಾರತದ ಕಡೆ ಬೀಸಲು ಆರಂಭವಾಗಿದ್ದರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ. ಈಗಿನಂತೆ ನ.25ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಇದರೊಂದಿಗೆ ಈ ಸಾಲಿನ ಹಿಂಗಾರು ಮಳೆಯೂ ಕೊನೆಯಾಗಬಹುದು.ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…