26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ನವೆಂಬರ್ ಕೊನೆಯ ತನಕವೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಡಿಸೆಂಬರ್ ಮೊದಲ ವಾರದಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾದು ನೋಡಬೇಕಾಗಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇವತ್ತು ತಡರಾತ್ರಿ ಅಥವಾ ನಾಳೆ ಬೆಳಿಗ್ಗೆ ಶ್ರೀಲಂಕಾ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…