Advertisement
ವೆದರ್ ಮಿರರ್

Weather Mirror |ಅರಬ್ಬಿ ಸಮುದ್ರದ ಕನ್ಯಾಕುಮಾರಿ ಬಳಿ ವಾಯುಭಾರ ಕುಸಿತದ ಲಕ್ಷಣ

Share

“ಬುರವಿ” ಸಂಪೂರ್ಣ ಶಿಥಿಲಗೊಳ್ಳುವ ಮೊದಲೇ ಅರಬ್ಬಿ ಸಮುದ್ರದ ಕನ್ಯಾಕುಮಾರಿ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. 2 ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು.

6.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. ದ ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ಭಾಗಗಳಲ್ಲಿ ಮತ್ತು ಕಾಸರಗೋಡು ಭಾಗದಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಡಿಕೇರಿ, ಆಗುಂಬೆ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

5 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

6 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

6 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

6 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

22 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

23 hours ago